ಯಶ್ ಅವರ ‘ಟಾಕ್ಸಿಕ್’ ಸೇರಿ ಈ ವರ್ಷ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಚಿತ್ರಗಳಿವು
Upcoming Movies: 2025ರಲ್ಲಿ ಅನೇಕ ಸಿನಿಮಾಗಳು ವಿಶ್ವದಾದ್ಯಂತ ಬಿಡುಗಡೆಯಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಯಶಸ್ಸು ಕಂಡಿದ್ದವು. 2026ರಲ್ಲಿ ಬಿಡುಗಡೆಗೆ ಸಜ್ಜಾಗಿರುವ ಚಿತ್ರಗಳ ಪಟ್ಟಿ ಇಲ್ಲಿವೆ. ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲು ಸಜ್ಜಾಗಿದೆ.Last Updated 3 ಜನವರಿ 2026, 11:49 IST