ಚಾಮುಂಡೇಶ್ವರಿಯಲ್ಲಿ ‘ಹಫ್ತಾ’

7

ಚಾಮುಂಡೇಶ್ವರಿಯಲ್ಲಿ ‘ಹಫ್ತಾ’

Published:
Updated:

ಮೈತ್ರಿ ಪ್ರೊಡಕ್ಷನ್ ಲಾಂಛನದಲ್ಲಿ ಮೈತ್ರಿ ಮಂಜುನಾಥ್ ನಿರ್ಮಾಣದ ಹಫ್ತಾ ಚಿತ್ರದ ಡಬ್ಬಿಂಗ್ ಕೆಲಸ ನಡೆಯುತ್ತಿದೆ.

ಪ್ರಕಾಶ್ ಹೆಬ್ಬಾಳ ನಿರ್ದೇಶನದ ಈ ಚಿತ್ರಕ್ಕೆ ಸೂರಿ ಸಿನಿಟೆಕ್ ಛಾಯಾಗ್ರಹಣ, ವಿಜಿ ಯಾಡ್ಲಿನಾ ಸಂಗೀತ, ಗೌತಮ್ ಶ್ರೀವತ್ಸ ಹಿನ್ನೆಲೆ ಸಂಗೀತವಿದೆ.

ಭೂಗತ ಜಗತ್ತಿನ ಹಫ್ತಾ ವಸೂಲಿ ಮತ್ತು ಸುಪಾರಿ ಕಿಲ್ಲರ್‌ಗಳ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದ ತಾರಾಗಣದಲ್ಲಿ ವರ್ಧನ್ ತೀರ್ಥಹಳ್ಳಿ, ಬಿಂಬ ಶ್ರೀನಿವಾಸ್, ರಾಘವ್‍ನಾಗ್, ಸೌಮ್ಯಾ ತಿತೀರ, ಬಲರಾಜ್ ವಾಡಿ, ದಶಾವರ ಚಂದ್ರು, ಉಗ್ರಂ ರವಿ, ಚಂದ್ರು ಇದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !