ಭಾನುವಾರ, ಮೇ 16, 2021
22 °C

ಏಪ್ರಿಲ್‌ನಲ್ಲಿ ತೆರೆಗೆ ಬರಲಿದೆ ‘99’ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಭಾವನಾ ಅಭಿನಯದ ‘99’ ಚಿತ್ರದ ರೀರೆಕಾರ್ಡಿಂಗ್‌ ಕೆಲಸ ಭರದಿಂದ ಸಾಗಿದ್ದು, ಏಪ್ರಿಲ್‌ನಲ್ಲಿ ಇದು ತೆರೆಗೆ ಬರುವ ನಿರೀಕ್ಷೆ ಇದೆ.

ಇದರ ನಿರ್ದೇಶನ ಪ್ರೀತಂ ಗುಬ್ಬಿ ಅವರದ್ದು. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಈ ಚಿತ್ರಕ್ಕಿದೆ. ಇದು ಅರ್ಜುನ್ ಜನ್ಯ ಸಂಗೀತ ನಿರ್ದೇಶನದ 100ನೆಯ ಚಿತ್ರ ಎಂಬುದು ಒಂದು ವಿಶೇಷ.

ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿದ್ದು, ಅವುಗಳಲ್ಲಿ ಐದನ್ನು ಶ್ರೇಯಾ ಘೋಷಾಲ್ ಹಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು