ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಿಯರ್‌ ಲುಕ್‌ನಲ್ಲಿ ಅಭಿಷೇಕ್‌ ಅಂಬರೀಶ್‌: ಅಭಿಮಾನಿಗಳ ಸಂಭ್ರಮ

Last Updated 28 ಆಗಸ್ಟ್ 2022, 7:01 IST
ಅಕ್ಷರ ಗಾತ್ರ

ದಿವಂಗತ ಅಂಬರೀಶ್‌ ಅವರ ಪುತ್ರ ಅಭಿಷೇಕ್ ಹೊಸ ಚಿತ್ರಕ್ಕೆ ಸಹಿ ಮಾಡಿದ್ದು ಆ ಸಿನಿಮಾದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ.

ಶನಿವಾರ ಅಭಿಷೇಕ್‌ ತಾಯಿ ಹಾಗೂ ಸಂಸದೆ ಸುಮಲತಾ ಅಂಬರೀಶ್‌ ಅವರು ಜನ್ಮದಿನ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ಅಭಿಷೇಕ್‌ ಅವರ ನೂತನ ಸಿನಿಮಾದ ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ಇದರಲ್ಲಿ ಅಭಿಷೇಕ್‌ವಾರಿಯರ್ ರೀತಿಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಈ ಪೋಸ್ಟರ್‌ ಕಂಡ ಅಭಿಮಾನಿಗಳು ಸಖತ್‌ ಖುಷ್‌ ಆಗಿದ್ದಾರೆ.ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ರಾಕ್‌ಲೈನ್‌ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಸದ್ಯ ಅಭಿಷೇಕ್‌‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT