ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರಗಳಲ್ಲಿ ನೋಡಿ: ಮೆಲ್ಬರ್ನ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ತಾರೆಯರ ಸಮಾಗಮ

ಮೆಲ್ಬರ್ನ್‌: ಮೆಲ್ಬರ್ನ್‌ನ ಭಾರತೀಯ ಚಲನಚಿತ್ರೋತ್ಸವವು ಈಗ 13 ನೇ ವರ್ಷಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಬೆಳಿಗ್ಗೆ ಆಸ್ಟ್ರೇಲಿಯಾದ ಮೆಲ್ಬರ್ನ್‌ನಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ತಾರೆಯರ ಸಮಾಗಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‌ನ ಖ್ಯಾತನಾಮರಾದ ಅಭಿಷೇಕ್ ಬಚ್ಚನ್, ತಾಪ್ಸಿ ಪನ್ನು, ವಾಣಿ ಕಪೂರ್, ತಮನ್ನಾ ಭಾಟಿಯಾ, ಶೆಫಾಲಿ ಶಾ, ಗಾಯಕಿ ಸೋನಾ ಮಹಾಪಾತ್ರ ಮತ್ತು ಚಲನಚಿತ್ರ ನಿರ್ಮಾಪಕರಾದ ಅನುರಾಗ್ ಕಶ್ಯಪ್, ಕಬೀರ್ ಖಾನ್, ಅಪರ್ಣಾ ಸೇನ್, ನಿಖಿಲ್ ಅಡ್ವಾಣಿ ಮತ್ತು ಸುಜಿತ್ ಸಿರ್ಕಾರ್ ಉಪಸ್ಥಿತರಿದ್ದರು.
Published : 12 ಆಗಸ್ಟ್ 2022, 6:27 IST
ಫಾಲೋ ಮಾಡಿ
Comments
ಮಾಜಿ ಕ್ರಿಕೆಟಿಗ ಕಪಿಲ್ ದೇವ್
ಮಾಜಿ ಕ್ರಿಕೆಟಿಗ ಕಪಿಲ್ ದೇವ್
ಮಾಜಿ ಕ್ರಿಕೆಟಿಗ ಕಪಿಲ್ ದೇವ್
ADVERTISEMENT
ಚಿತ್ರಗಳಲ್ಲಿ ನೋಡಿ: ಮೆಲ್ಬರ್ನ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ತಾರೆಯರ ಸಮಾಗಮ
ಚಿತ್ರಗಳಲ್ಲಿ ನೋಡಿ: ಮೆಲ್ಬರ್ನ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ತಾರೆಯರ ಸಮಾಗಮ
ಮೆಲ್ಬರ್ನ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಹಾಜರಿದ್ದ ಗಣ್ಯರು

ತಾಪ್ಸಿ ಪನ್ನು

ಅಭಿಷೇಕ್ ಬಚ್ಚನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT