ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

PHOTOS | ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಬಿದ್ದಪ್ಪ ಸೀಮಂತ ಕಾರ್ಯಕ್ರಮದ ಕ್ಷಣಗಳು

Published : 17 ಸೆಪ್ಟೆಂಬರ್ 2024, 13:14 IST
Last Updated : 17 ಸೆಪ್ಟೆಂಬರ್ 2024, 13:14 IST
ಫಾಲೋ ಮಾಡಿ
Comments
ಸೀಮಂತ ಕಾರ್ಯಕ್ರಮದಲ್ಲಿ ಅವಿವಾ– ಅಭಿಷೇಕ್‌ ಕುಟುಂಬ ಸದಸ್ಯರು

ಸೀಮಂತ ಕಾರ್ಯಕ್ರಮದಲ್ಲಿ ಅವಿವಾ– ಅಭಿಷೇಕ್‌ ಕುಟುಂಬ ಸದಸ್ಯರು

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ADVERTISEMENT
ಪತ್ನಿ ಅವಿವಾ ಅವರಿಗೆ ಶಾಸ್ತ್ರ ಮಾಡುತ್ತಿರುವ ನಟ ಅಭಿಷೇಕ್‌ ಅಂಬರೀಶ್‌

ಪತ್ನಿ ಅವಿವಾ ಅವರಿಗೆ ಶಾಸ್ತ್ರ ಮಾಡುತ್ತಿರುವ ನಟ ಅಭಿಷೇಕ್‌ ಅಂಬರೀಶ್‌

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಕಾರ್ಯಕ್ರಮದಲ್ಲಿ ಸ್ನೇಹಿತರು, ಕುಟುಂಬದ ಆಪ್ತರು ಭಾಗವಹಿಸಿದ್ದು, ಈ ಜೋಡಿಗೆ ಶುಭ ಹಾರೈಸಿದ್ದಾರೆ

ಕಾರ್ಯಕ್ರಮದಲ್ಲಿ ಸ್ನೇಹಿತರು, ಕುಟುಂಬದ ಆಪ್ತರು ಭಾಗವಹಿಸಿದ್ದು, ಈ ಜೋಡಿಗೆ ಶುಭ ಹಾರೈಸಿದ್ದಾರೆ

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಸೀಮಂತ ಕಾರ್ಯಕ್ರಮದ ಸಂಭ್ರಮದ ಕ್ಷಣಗಳನ್ನು ಅವಿವಾ ಬಿದ್ದಪ್ಪ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

ಸೀಮಂತ ಕಾರ್ಯಕ್ರಮದ ಸಂಭ್ರಮದ ಕ್ಷಣಗಳನ್ನು ಅವಿವಾ ಬಿದ್ದಪ್ಪ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

2023ರ ಜೂನ್‌ 5ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು

2023ರ ಜೂನ್‌ 5ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಜೋಡಿಯ ವಿವಾಹ ನೆರವೇರಿತ್ತು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಜೋಡಿಯ ವಿವಾಹ ನೆರವೇರಿತ್ತು

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಮಗುವಿನ ನಿರೀಕ್ಷೆಯಲ್ಲಿರುವ ಅಭಿಷೇಕ್‌ – ಅವಿವಾ ಬಿದ್ದಪ್ಪ ಜೋಡಿ

ಮಗುವಿನ ನಿರೀಕ್ಷೆಯಲ್ಲಿರುವ ಅಭಿಷೇಕ್‌ – ಅವಿವಾ ಬಿದ್ದಪ್ಪ ಜೋಡಿ

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT