ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ. 2021ರ ಕರಾಳ ದಿನಗಳು ಮತ್ತೆ ಮರುಕಳಿಸದಿರಲಿ, ಕೋವಿಡ್ ಇಂದ ಸಂಪೂರ್ಣವಾಗಿ ನಮ್ಮ ಜನತೆ ಚೇತರಿಸಿಕೊಳ್ಳಲಿ ಎಂಬ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ಈ ಬಾರಿಯೂ ಸಹ ಸರಳವಾಗಿರಲೆಂದು ನಿರ್ಧರಿಸಿದ್ದೇನೆ. ಈ ಬಾರಿಯೂ ಬೆಂಗಳೂರಿನಲ್ಲಿ ನಾನು ಈ ಸಮಯದಲ್ಲಿರುವುದಿಲ್ಲ. pic.twitter.com/KNlyWBjhpA