ಶುಕ್ರವಾರ, ಜನವರಿ 27, 2023
26 °C

August 16 1947: ದೇಶಪ್ರೇಮದ ಕಥೆ ಸಾರುವ ಮುರುಗದಾಸ್ ಚಿತ್ರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

'ಗಜಿನಿ' ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ಎ. ಆರ್. ಮುರುಗದಾಸ್ ನಿರ್ಮಿಸುತ್ತಿರುವ ನೂತನ 'ಆಗಸ್ಟ್ 16, 1947' ಚಿತ್ರದಲ್ಲಿ ಮುಂಬೈ ಮೂಲದ ಬ್ರಿಟಿಷ್-ಭಾರತೀಯ ನಟ ಜೇಸನ್ ಶಾ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಪೋಸ್ಟರ್ ಹಾಗೂ ಟೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಗೌತಮ್ ಕಾರ್ತಿಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಭಾರತ ಸ್ವಾತಂತ್ರ್ಯ ಸಂಗ್ರಾಮ ಹಾಗೂ ದೇಶಪ್ರೇಮ ಕೇಂದ್ರಿತ ಚಿತ್ರದಲ್ಲಿ ಜೇಸನ್, ನಿಷ್ಠುರ ಬ್ರಿಟಿಷ್ ಅಧಿಕಾರಿಯ ರೂಪದಲ್ಲಿ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ತಮಗೆ ದೊರಕಿರುವ ಅವಕಾಶದ ಬಗ್ಗೆ ಜೇಸನ್ ಅತೀವ ಸಂತಸವನ್ನು ವ್ಯಕ್ತಪಡಿಸಿದ್ದು, ಈ ತಂಡದೊಂದಿಗೆ ಕೆಲಸ ಮಾಡುವುದು ಪ್ರತಿಯೊಬ್ಬ ನಟನ ಕನಸಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು