ನವೆಡಾ: ‘ಅವೆಂಜರ್ಸ್’ ಖ್ಯಾತಿಯ ಹಾಲಿವುಡ್ ನಟ ಜರ್ಮಿ ರೆನ್ನರ್ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಹೊಸ ವರ್ಷದ ಪ್ರಯುಕ್ತ ನವೆಡಾದಲ್ಲಿ ಆಯೋಜಿಸಿದ್ದ ಸಮಾರಂಭಕ್ಕೆ ಹೋಗುತ್ತಿದ್ದಾಗ ಭಾನುವಾರ ಹಿಮಚ್ಚಾಧಿತ ಪ್ರದೇಶದಲ್ಲಿ ವಾಹನ ಅಪಘಾತ ನಡೆದಿರುವುದು ವರದಿಯಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಏರ್‌ಲಿಫ್ಟ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಜೀವಕ್ಕೆ ಅಪಾಯ ಇಲ್ಲವೆಂದು ವೈದ್ಯರು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಮಾರ್ವೆಲ್ ಅವೆಂಜರ್ಸ್ ಸರಣಿಯ ಸಿನಿಮಾಗಳಲ್ಲಿ ಜರ್ಮಿ ಅವರ Hawkeye ಪಾತ್ರ ಜನಪ್ರಿಯವಾಗಿತ್ತು. ಅಲ್ಲದೇ ಹರ್ಟ್ ಲಾಕರ್ ಸಿನಿಮಾದ ಅಭಿನಯಕ್ಕಾಗಿ ಆಸ್ಕರ್ ಅವಾರ್ಡ್ ಪಡೆದಿದ್ದಾರೆ.

ನಟ ಕಿಶೋರ್ ಟ್ವಿಟರ್ ಖಾತೆ ಅಮಾನತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.