ಶುಕ್ರವಾರ, ಜೂಲೈ 3, 2020
22 °C

ಉಡುಪಿಯಲ್ಲಿ ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಟ ರಕ್ಷಿತ್ ಶೆಟ್ಟಿ ಶನಿವಾರ ಉಡುಪಿಯ ಅಲೆವೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು. 

ಪ್ರತಿವರ್ಷ ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ರಕ್ಷಿತ್ ಶೆಟ್ಟಿ, ಈ ಬಾರಿ ಲಾಕ್‌ಡೌನ್‌ ಇರುವ ಕಾರಣ, ತಂದೆ ತಾಯಿ, ಅಣ್ಣ, ಅತ್ತಿಗೆ ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಮನೆಯಲ್ಲಿಯೇ ಕೇಕ್ ಕಟ್ ಮಾಡಿ ಸಂಭ್ರಮಿಸಿದರು.

ರಕ್ಷಿತ್ ಶೆಟ್ಟಿ ಬಹುನಿರೀಕ್ಷಿತ ಸಿನಿಮಾ #777 ಚಾರ್ಲಿ ಸಿನಿಮಾದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿ ಶುಭ ಹಾರೈಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು