ಗುರುವಾರ, 27 ನವೆಂಬರ್ 2025
×
ADVERTISEMENT
ADVERTISEMENT

ಕಾಂತಾರ ಯಶಸ್ಸಿನ ಬೆನ್ನಲ್ಲೆ ಗೋವಾ ಮುಖ್ಯಮಂತ್ರಿ ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

Published : 27 ನವೆಂಬರ್ 2025, 6:43 IST
Last Updated : 27 ನವೆಂಬರ್ 2025, 6:43 IST
ಫಾಲೋ ಮಾಡಿ
Comments
ಕಾಂತಾರ ಯಶಸ್ಸಿನ ಬೆನ್ನಲ್ಲೆ ನಟ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಮ್

ADVERTISEMENT
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾದ ಫೋಟೊಗಳನ್ನು ನಟ ರಿಷಬ್‌ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಅವರು ಪೋಸ್ಟ್ ಜೊತೆಗೆ ‘ಗೋವಾ, ಸಿನಿಮಾ, ಅಭಿವೃದ್ಧಿ ಮತ್ತು ಸಂಸ್ಕೃತಿ ಬಗ್ಗೆ ನಮ್ಮ ಸಂಭಾಷಣೆ ಅದ್ಭುತವಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

ಇನ್ನು, ನಟ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸನ್ಮಾನ ಮಾಡಿ, ದೀಪವನ್ನು ಉಡುಗೊರೆಯಾಗಿ ನೀಡಿದ್ದಾರೆ.

ನಟ ರಿಷಬ್‌ ಶೆಟ್ಟಿ ಅವರು ಹಂಚಿಕೊಂಡ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಈ ಚಿತ್ರಗಳನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT