ಭಾನುವಾರ, ಆಗಸ್ಟ್ 1, 2021
21 °C

ಅಪಘಾತದಲ್ಲಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.

ಜೆ.ಪಿ. ನಗರದ 7ನೇ ಹಂತದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆದುಳಿನ ಎರಡೂ ಭಾಗಕ್ಕೆ ಹೊಡೆತ ಬಿದ್ದು, ರಕ್ತ ಹೆಪ್ಪುಗಟ್ಟಿದ್ದು, ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಬದುಕೋದು ಕಷ್ಟ: ವೈದ್ಯರ ಹೇಳಿಕೆ


ಹೆಲ್ಸ್‌ ಬುಲೆಟಿನ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು