ಮೈಸೂರು ಶಕ್ತಿಧಾಮದಲ್ಲಿ ನಟ ಶಿವರಾಜ್ಕುಮಾರ್ ಅವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ

ಮೈಸೂರು: ಇಲ್ಲಿನ ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರ ‘ಶಕ್ತಿಧಾಮ’ದಲ್ಲಿ ನಟ ಶಿವರಾಜಕುಮಾರ್ ಅವರು ಬುಧವಾರ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿ, ಧ್ವಜಾರೋಹಣ ನೆರವೇರಿಸಿದರು.
ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ನಟ ಗುರುದತ್ ಅವರೊಂದಿಗೆ ಇಲ್ಲಿಗೆ ಬಂದ ಅವರು ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.
ಬಳಿಕ ಇಲ್ಲಿನ ಕುದುರೆಮಾಳದಲ್ಲಿ ನಡೆಯುತ್ತಿದ್ದ ಸಿನಿಮಾದ ಚಿತ್ರೀಕರಣವನ್ನು ಮಕ್ಕಳು ವೀಕ್ಷಿಸಿದರು.
‘ಜೇಮ್ಸ್’ ಪೋಸ್ಟರ್: ಪುನೀತ್ ಅಭಿಮಾನಿಗಳಿಗೆ ಗಣರಾಜ್ಯೋತ್ಸವದ ಗಿಫ್ಟ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.