ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.… pic.twitter.com/dTNCjYFwME
ನಮ್ಮ ನಿಮ್ಮೆಲ್ಲರ ನೆಚ್ಚಿನ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ. ನನ್ನ ನೆರೆಹೊರೆಯವರೇ ಆದ ಶಿವರಾಜ್ ಕುಮಾರ್ ಅವರು ಮಾರಕ ರೋಗಕ್ಕೆ ಒಳಗಾಗಿದ್ದಾರೆ ಎಂದು ತಿಳಿದಾಗ ದುಃಖವಾಯಿತು. ಆದರೆ, ಅವರ ಜೀವನೋತ್ಸಾಹ,… pic.twitter.com/3T1wlSTxe8