ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ದುಬೈನಲ್ಲೂ ಕನ್ನಡದ ಕಂಪು ಹರಡಿದ ಕಿಚ್ಚ ಸುದೀಪ್‌

Last Updated 31 ಜನವರಿ 2021, 14:28 IST
ಅಕ್ಷರ ಗಾತ್ರ

ನಟ ಕಿಚ್ಚ ಸುದೀಪ್‌, ಇಂದು ರಾತ್ರಿ ನಡೆಯುವ ವರ್ಣರಂಜಿತ ಕಾರ್ಯಕ್ರಮಕ್ಕೂ ಕೆಲವೇ ಗಂಟೆಗಳ ಮೊದಲು ದುಬೈ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಮಾಧ್ಯಮ ಪ್ರತಿನಿಧಿಯೊಬ್ಬರು ಒಂದು ಹಾಡನ್ನು ಹಾಡುವಂತೆ ಕೇಳಿದಾಗ, ಕನ್ನಡ ಚಿತ್ರದ ಹಾಡೊಂದನ್ನು ಹಾಡಿ, ಕನ್ನಡದ ಕಂಪನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್‌ ಖಲೀಫಾದಲ್ಲೂ ಹರಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT