ಶನಿವಾರ, 6 ಜೂನ್ 2026
×
ADVERTISEMENT

ಉಪೇಂದ್ರ ಮನೆಯಲ್ಲಿ ಸಂಭ್ರಮ: ನಟ ನಿರಂಜನ್‌ ನಿಶ್ಚಿತಾರ್ಥ ಚಿತ್ರಗಳು ಇಲ್ಲಿವೆ

Published : 26 ಮೇ 2026, 15:55 IST
Last Updated : 26 ಮೇ 2026, 15:55 IST
ADVERTISEMENT
ಫಾಲೋ ಮಾಡಿ
Comments
ಚಂದನವದ ನಟ ಉಪೇಂದ್ರ ಅವರ ಮನೆಯಲ್ಲಿ ಸಂಭ್ರಮ ಜೋರಾಗಿದೆ. ಇವರ ಅಣ್ಣ ಸುಧೀಂದ್ರರ ಮಗ ನಿರಂಜನ್‌ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂ ಚಿತ್ರ

ಕುಟುಂಬಸ್ಥಸು, ಸ್ನೇಹಿತರ ಸಮ್ಮುಖದಲ್ಲಿ ನಟ ನಿರಂಜನ್‌ ಸುಧೀಂದ್ರ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕುಟುಂಬಸ್ಥಸು, ಸ್ನೇಹಿತರ ಸಮ್ಮುಖದಲ್ಲಿ ನಟ ನಿರಂಜನ್‌ ಸುಧೀಂದ್ರ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂ ಚಿತ್ರ

ADVERTISEMENT
ನಿರಂಜನ್‌ ಸುಧೀಂದ್ರ  ಅವರ ನಿಶ್ಚಿತಾರ್ಥದ ಫೋಟೊಗಳನ್ನು ಪ್ರಿಯಾಂಕಾ ಉಪೇಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ನಟ ನಿರಂಜನ್‌ ಅವರು ಸಂಜನಾ ರಾಜ್ ಎಂಬುವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಜನಾ ರಾಜ್ ಬಗ್ಗೆ ಕುಟುಂಬಸ್ಥರು ಮಾಹಿತಿ ಬಿಟ್ಟುಕೊಟ್ಟಿಲ್ಲ.

ಈ ಸಮಾರಂಭದಲ್ಲಿ ನಟ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಪುತ್ರ ಹಾಗೂ ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿದ್ದರು.

ವಿಶೇಷ ಎಂದರೆ ನಟ ಉಪೇಂದ್ರ ಮಗಳು ಐಶ್ವರ್ಯಾ ಅವರು ಸೀರೆಯಲ್ಲಿ ಸುಂದರವಾಗಿ ಕಾಣಿಸಿದ್ದಾರೆ. ಮಗಳ ಫೋಟೊವನ್ನು ಪ್ರಿಯಾಂಕಾ ಉಪೇಂದ್ರ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಿರಂಜನ್ ಸುಧೀಂದ್ರ ಅವರು ಅರ್ಜುನ್ ಸರ್ಜಾ ‌ನಿರ್ದೇಶನದ ಸೀತಾಪಯಣದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಐಶ್ವರ್ಯ ಸರ್ಜಾ ಅವರಿಗೆ ಜೋಡಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT