ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳು ನಟ ವಿಜಯ್‌ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ

Published 19 ಸೆಪ್ಟೆಂಬರ್ 2023, 5:39 IST
Last Updated 19 ಸೆಪ್ಟೆಂಬರ್ 2023, 5:39 IST
ಅಕ್ಷರ ಗಾತ್ರ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೀರಾಗೆ 16 ವರ್ಷ ವಯಸ್ಸಾಗಿತ್ತು. 

ಇಲ್ಲಿನ ತಮ್ಮ ನಿವಾಸದ ರೂಮಿನಲ್ಲಿ ಮಂಗಳವಾರ ಬೆಳಗ್ಗೆ ಮೀರಾ ಶವವಾಗಿ ಪತ್ತೆಯಾಗಿದ್ದಾರೆ. ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

ಖಾಸಗಿ ವಿದ್ಯಾಸಂಸ್ಥೆಯಲ್ಲಿ ಮೀರಾ 12ನೇ ತರಗತಿ ಓದುತ್ತಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಮೀರಾ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೀರಾ ಸಂಬಂಧಿಗಳು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT