ಬೆಂಗಳೂರು: ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿರುವ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ನಟ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್–ರಾಧಿಕಾ ದಂಪತಿ ಭೇಟಿ ನೀಡಿದರು. ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.
.ಸಿನಿ ಬಿಟ್ಸ್ | ‘ಅವನಿರಬೇಕಿತ್ತು’ ಎಂದ ಹೊಸಬರು.ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಅಮೆರಿಕ ವೈದ್ಯರು.
ಕಳೆದ ಡಿ.24ರಂದು ಅಮೆರಿಕದ ಮಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಕ್ಯಾನ್ಸರ್ನಿಂದ ಸಂಪೂರ್ಣ ಗುಣಮುಖರಾಗಿರುವ ಶಿವರಾಜ್ಕುಮಾರ್ ಜನವರಿ 26ರಂದು ಬೆಂಗಳೂರಿಗೆ ಮರಳಿದ್ದರು. ನಾಗವಾರದಲ್ಲಿರುವ ಶಿವರಾಜ್ಕುಮಾರ್ ನಿವಾಸಕ್ಕೆ ಅಭಿಮಾನಿಗಳು, ಚಂದನವನದ ಕಲಾವಿದರು ಭೇಟಿ ನೀಡಿ ಶಿವರಾಜ್ಕುಮಾರ್ ಆರೋಗ್ಯ ವಿಚಾರಿಸುತ್ತಿದ್ದಾರೆ.
.ಕತ್ತೆಗೂ, ಕುದುರೆಗೂ ವ್ಯತ್ಯಾಸ ಗೊತ್ತಿಲ್ಲದ LS ವಿಪಕ್ಷ ನಾಯಕ: ಗುಜರಾತ್ BJP ಶಾಸಕ.ನಾಗ್ಪುರ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ಜಾರಿ.ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ.ಇಸ್ರೇಲ್ ದಾಳಿ: ಗಾಜಾದಲ್ಲಿನ ಸರ್ಕಾರದ ಮುಖ್ಯಸ್ಥ ಸೇರಿ ಉನ್ನತಾಧಿಕಾರಿಗಳ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.