ಭಾನುವಾರ, ಆಗಸ್ಟ್ 1, 2021
26 °C

ಚಿರು ಸಾವಿನ ಸುದ್ದಿ ನಂಬಲಾಗುತ್ತಿಲ್ಲ; ಟ್ವಿಟರ್‌ನಲ್ಲಿ ತಾರೆಯರ, ಗಣ್ಯರ ಸಂತಾಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Chiranjeevi sarja

ಬೆಂಗಳೂರು: ಚಿರಂಜೀವಿ ಸರ್ಜಾ ಇನ್ನಿಲ್ಲ ಎಂಬ ಸುದ್ದಿಯನ್ನು ನಂಬಲಾಗುತ್ತಿಲ್ಲ- ಟ್ವಿಟರ್‌ನಲ್ಲಿ  ಕನ್ನಡ ಚಿತ್ರರಂಗದ ಖ್ಯಾತ ನಟ ಚಿರು ಸಾವಿನ ಸುದ್ದಿಗೆ ಹಲವಾರು ಮಂದಿ ಪ್ರತಿಕ್ರಿಯಿಸಿದ್ದು ಹೀಗೆ.

ಚಿರಂಜೀವಿ ಸರ್ಜಾ ಸಾವಿನ ಸುದ್ದಿಗೆ ಪ್ರತಿಕ್ರಿಯಿಸಿದ ನಟ ದರ್ಶನ್  ತೂಗುದೀಪ ವಿಧಿ ನಿಜವಾಗಿಯೂ ತುಂಬಾ ಕ್ರೂರ ಎಂದು ಟ್ವೀಟಿಸಿದ್ದಾರೆ.
  

 

ಚಿರಂಜೀವಿ ಸರ್ಜಾ ಅವರ ನಿಧನ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ಯುವ ಪ್ರತಿಭೆಯೊಬ್ಬರು ಬೇಗನೆ ಅಗಲಿದರು. ನನ್ನ ಸಂತಾಪಗಳು ಎಂದು ಅನಿಲ್ ಕುಂಬ್ಳೆ ಟ್ವೀಟಿಸಿದ್ದಾರೆ.

 

 

 

ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಯ್ತು. ಅವರ ನಗು ಮುಖ ಮರೆಯಲಾಗುವುದಿಲ್ಲ - ಪ್ರಿಯಾಮಣಿ 

 

 

 

 

 

 

 

 

 

 

 

 

 

 

 

 

 

 

 

 

ಇದನ್ನೂ ಓದಿ: ಸ್ಯಾಂಡಲ್​ವುಡ್​ನ ಖ್ಯಾತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು