ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌

Published 28 ಜೂನ್ 2023, 13:08 IST
Last Updated 28 ಜೂನ್ 2023, 13:08 IST
ಅಕ್ಷರ ಗಾತ್ರ

ತೆಲುಗಿನ ಖ್ಯಾತ ನಿರೂಪಕಿ ಅನಸೂಯ ಭಾರದ್ವಾಜ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೊಸ ಚಿತ್ರಗಳನ್ನು ಪೋಸ್ಟ್‌ ಮಾಡುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಕಿರುತೆರೆಯಲ್ಲಿ ಹಲವು ರಿಯಾಲಿಟಿ ಶೋಗಳನ್ನು ನಡೆಸಿಕೊಡುವ ಅನಸೂಯ ಆಂಧ್ರ ಹಾಗೂ ತೆಲಂಗಾಣದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಈಟಿವಿಯಲ್ಲಿ ಪ್ರಸಾರವಾಗುವ ಜಬರ್ದಸ್ಥ್ ಹಾಸ್ಯ ಕಾರ್ಯಕ್ರಮದಲ್ಲಿ ಅನಸೂಯ ನಿರೂಪಣೆ ಮಾಡುವ ಮೂಲಕ ಹೆಚ್ಚು ಖ್ಯಾತಿ ಗಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಅವರು ಪದೇ ಪದೇ ಪೋಸ್ಟ್‌ಗಳನ್ನು ಶೇರ್‌ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಕಿರುತೆರೆ ಮಾತ್ರವಲ್ಲದೆ ಅನುಸೂಯಾ ತೆಲುಗಿನ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌
PHOTOS:  ಬೀಚ್‌ನಲ್ಲಿ ಬಿಕಿನಿ ತೊಟ್ಟು ಕಂಗೊಳಿಸಿದ ತೆಲುಗು ನಟಿ ಅನಸೂಯ ಭಾರದ್ವಾಜ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT