ಬುಧವಾರ, ಮೇ 12, 2021
18 °C

35ನೇ ವಸಂತಕ್ಕೆ ಕಾಲಿಟ್ಟ ಕತ್ರಿನಾ ಕೈಫ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಅವರು ಸೋಮವಾರ 35ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 

ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 

ಕತ್ರಿನಾ ಬಿಡುವಿನ ವೇಳೆ ತಮ್ಮ ಕುಟುಂಬ ಸದಸ್ಯರು ಹಾಗೂ ಆಪ್ತರೊಂದಿಗೆ ಕಾಣಿಸಿಕೊಂಡಿರುವ ಚಿತ್ರಗಳನ್ನು ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಇತ್ತೀಚೆಗೆ ಪಿಟಿಐ ಸಂದರ್ಶನಲ್ಲಿ ಮಾತನಾಡಿರುವ ಕತ್ರಿನಾ, ‘ನನ್ನ ಪಾಲಿಗೆ ಕಳೆದ ವರ್ಷ (2017) ಹೆಚ್ಚು ಸಂತೋಷದಿಂದ ಕೂಡಿತ್ತು. ‘ಟೈಗರ್‌ ಜಿಂದಾ ಹೈ’ ಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು’ ಎಂದಿದ್ದಾರೆ.

 

*

*

*

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು