ಶುಕ್ರವಾರ, ಜನವರಿ 27, 2023
17 °C

ಹಾಲಿವುಡ್‌ ನಟಿ ಕ್ರಿಸ್ಟಿ ಆ್ಯಲೆ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹಾಲಿವುಡ್‌ ನಟಿ ಕ್ರಿಸ್ಟಿ ಆ್ಯಲೆ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಕ್ರಿಸ್ಟಿ ಆ್ಯಲೆ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರು ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪುತ್ರ ವಿಲಿಯಂ ಹೇಳಿದ್ದಾರೆ. 

ಕ್ರಿಸ್ಟಿ ಆ್ಯಲೆ ನಿಧನದ ಮಾಹಿತಿಯನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ

ಹಾಲಿವುಡ್‌ನ ಚಿಯರ್ಸ್‌ ಸಿನಿಮಾದ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ಸಿನಿಮಾಗಳು ಸರಿದಂತೆ ಅವರು ವೆಬ್‌ಸಿರೀಸ್‌ಗಳಲ್ಲಿ ನಟಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು