ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಲೀಲಮ್ಮನ ದರ್ಶನ ಪಡೆದು ಕಣ್ಣೀರಿಟ್ಟ ಶ್ವಾನ 'ಕರಿಯ'

Published 9 ಡಿಸೆಂಬರ್ 2023, 10:58 IST
Last Updated 9 ಡಿಸೆಂಬರ್ 2023, 10:58 IST
ಅಕ್ಷರ ಗಾತ್ರ

ಬಹುಭಾಷಾ ನಟಿ ಲೀಲಾವತಿ ಅವರಿಗೆ ಪ್ರಾಣಿ–ಪಕ್ಷಿಗಳೆಂದರೆ ಅಚ್ಚುಮೆಚ್ಚು. ಮನೆಯಲ್ಲಿ ಜಾನುವಾರುಗಳನ್ನು ಸಾಕುವ ಜೊತೆಗೆ ಶ್ವಾನಗಳನ್ನೂ ಸಾಕಿದ್ದರು. ಲೀಲಮ್ಮನಿಗೆ ‘ಕರಿಯ’ (ಬ್ಲ್ಯಾಕಿ) ಶ್ವಾನ ಎಂದರೆ ಬಹಳ ಇಷ್ಟ. ಲೀಲಾವತಿ ಅವರನ್ನು ಕಳೆದುಕೊಂಡಿದ್ದ ‘ಕರಿಯ’ ಶ್ವಾನ ಕಣ್ಣೀರು ಹಾಕುತ್ತಿದೆ.

ಲೀಲಾವತಿ ಅವರ ಪಾರ್ಥಿವ ಶರೀರವನ್ನು ಅಂಬೇಡ್ಕರ್ ಮೈದಾನ, ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಹರಿದುಬರುತ್ತಿರುವ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT