ಭಾನುವಾರ, ಏಪ್ರಿಲ್ 2, 2023
33 °C

ನಟಿ ರಾಖಿ ಸಾವಂತ್‌ ಪೊಲೀಸರ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ನಟಿ ಶೆರ್ಲಿನ್ ಚೋಪ್ರಾ ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶೆರ್ಲಿನ್ ಚೋಪ್ರಾ ಕೂಡ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಖಿ ಸಾವಂತ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿನ್ನೆ ವಜಾ ಮಾಡಿದೆ. ಪೊಲೀಸರು ರಾಖಿಯನ್ನು ಬಂಧಿಸಿದ್ದಾರೆ ಎಂದು ಶೆರ್ಲಿನ್ ಚೋಪ್ರಾ ಟ್ವೀಟ್ ಮಾಡಿದ್ದಾರೆ.

ಓದಿ... ದುಬೈನಲ್ಲಿ ವ್ಯಕ್ತಿಯ ಜೀವ ಉಳಿಸಲು ನೆರವಾದ ನಟ ಸೋನು ಸೂದ್: ಭಾರಿ ಮೆಚ್ಚುಗೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು