ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಚಿತ್ರೀಕರಣದ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಗಾಯ

Last Updated 27 ಜುಲೈ 2022, 14:09 IST
ಅಕ್ಷರ ಗಾತ್ರ

ಬೆಂಗಳೂರು: ಕ್ರೀಮ್ ಚಿತ್ರದ ಹೊಡೆದಾಟದ ದೃಶ್ಯವೊಂದರ ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗ್ಡೆಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ. ಚಿತ್ರೀಕರಣ ಮುಂದೂಡಲಾಗಿದೆ.

ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಫೈಟ್ ಮಾಸ್ಟರ್ ಪ್ರಭು ಅವರ ಸಮ್ಮುಖದಲ್ಲಿ ಈ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ಅವರು ಡ್ಯೂಪ್ ಬಳಸುವಂತೆ ಸಲಹೆ ನೀಡಿದ್ದರು. ಅದಕ್ಕೆ ಕೆಲವರು ಒಪ್ಪಿರಲಿಲ್ಲ ಎನ್ನಲಾಗಿದೆ.

ಸಂಯುಕ್ತ ಅವರ ಕಾಲು ಹಾಗೂ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.ಕ್ರೀಮ್‌ ಚಿತ್ರಕ್ಕೆ ಡಿ.ಕೆ.ದೇವೇಂದ್ರ ಅವರು ನಿರ್ಮಾಪಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT