ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಟಿ ಶಮಿತಾಗೆ 44ರ ಸಂಭ್ರಮ: ಶಿಲ್ಪಾಶೆಟ್ಟಿ ಕಡೆಯಿಂದ ವಿಶೇಷ ಸಂದೇಶ

Last Updated 2 ಫೆಬ್ರುವರಿ 2023, 11:30 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ಎವರ್ ಗ್ರೀನ್ ನಟಿ ಶಿಲ್ಪಾಶೆಟ್ಟಿ ಅವರ ಸಹೋದರಿ ಶಮಿತಾ ಶೆಟ್ಟಿ ಇಂದು ತಮ್ಮ 44ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಈ ವಿಶೇಷ ಸಂದರ್ಭದಲ್ಲಿ, ಅವರ ಸಹೋದರಿ ಶಿಲ್ಪಾಶೆಟ್ಟಿಯಿಂದ ಸಿಹಿಯಾದ ಸಂದೇಶವನ್ನ ಪಡೆದಿದ್ದಾರೆ. ಶಮಿತಾ ಅವರೊಂದಿಗೆ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಶಿಲ್ಪಾ ಶೆಟ್ಟಿ, ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಶಮಿತಾ ತನ್ನೊಂದಿಗೆ ಬಟ್ಟೆ ಹಂಚಿಕೊಳ್ಳುವುದನ್ನು ಯಾವಾಗಲೂ ವಿರೋಧಿಸುತ್ತಿದ್ದಳು. ಇಬ್ಬರು ಸದಾ ಜಗಳ ಆಡುತ್ತಿದ್ದೆವು ಎಂಬುದುನ್ನು ನೆನಪಿಸಿಕೊಂಡರೆ ಕ್ಯೂಟ್ ಎನಿಸುತ್ತದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಶಿಲ್ಪಾಶೆಟ್ಟಿ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಇದರ ಮೂಲಕ ತಮ್ಮ ಅಭಿಮಾನಿಗಳಿಗೆ ಅಪ್‌ಡೇಟ್‌ ನೀಡುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT