ಹೊಸ ಸಿನಿಮಾ ‘ಸ್ಟ್ರಾಬೆರಿ’ಯಲ್ಲಿ ಹೀಗಿದ್ದಾರೆ ಶ್ರುತಿ

ನಟಿ ಶ್ರುತಿ ಹರಿಹರನ್ ನಟನೆಯ ಹೊಸ ಸಿನಿಮಾ ‘ಸ್ಟ್ರಾಬೆರಿ’ಯ ಫಸ್ಟ್‌ಲುಕ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಲೈಂಗಿಕ ಕಾರ್ಯಕರ್ತೆಯ ಪಾತ್ರದಲ್ಲಿ ಶ್ರುತಿ ಕಾಣಿಸಿಕೊಂಡಿದ್ದು, ಚಿತ್ರವನ್ನು ಅರ್ಜುನ್ ಲೂವಿಸ್ ಅವರು ಬರೆದು ನಿರ್ದೇಶಿಸಿದ್ದಾರೆ.
ಪರಂವಃ ಸ್ಪಾಟ್ಲೈಟ್ ನಿರ್ಮಾಣದ ಮೊದಲ ಚಿತ್ರ ಇದಾಗಿದೆ. ತಾಯಿ ಪ್ರೀತಿಯನ್ನು ಕಳೆದುಕೊಂಡ ‘ಅಮೃತಾ’ ಎನ್ನುವ ಲೈಂಗಿಕ ಕಾರ್ಯಕರ್ತೆಯೊಬ್ಬಳಿಗೆ ಮತ್ತೊಮ್ಮೆ ಅಂಥ ಪ್ರೀತಿಯ ಭರವಸೆ ಸಿಕ್ಕಿದ ಬಳಿಕ ನಡೆಯುವ ಕಥೆ ಇದಾಗಿದೆ ಎಂದಿದೆ ಚಿತ್ರತಂಡ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.