ಶನಿವಾರ, ಸೆಪ್ಟೆಂಬರ್ 18, 2021
26 °C

ಮಾಲ್ಡೀವ್ಸ್ ಬೀಚ್‌ನಲ್ಲಿ ಕಾಣಿಸಿಕೊಂಡ ನಟಿ ಸನ್ನಿ ಲಿಯೋನ್!

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Sunny Leone Instagram Screengrab

ಬೆಂಗಳೂರು: ಬಾಲಿವುಡ್ ನಟಿ ಸನ್ನಿ ಲಿಯೋನ್ ಮಾಲ್ಡೀವ್ಸ್ ಬೀಚ್‌ನಲ್ಲಿ ಕಾಣಿಸಿಕೊಂಡಿದ್ದಾರೆ..

ರಜಾದಿನ ಕಳೆಯಲೆಂದು ಪ್ರವಾಸಕ್ಕೆ ತೆರಳಿರುವ ಸನ್ನಿ, ಮಾಲ್ಡೀವ್ಸ್ ಕಡಲ ತೀರದಲ್ಲಿ ಇರುವ ಫೋಟೊಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಲ್ಡೀವ್ಸ್‌ನ ಒಹುವೆಲಿಯ ಸನ್ ಸಿಯಮ್ ರೆಸಾರ್ಟ್‌ನಲ್ಲಿ ಸನ್ನಿ ಲಿಯೋನ್ ತಂಗಿದ್ದು, ನೀಲಿ ಬಣ್ಣದ ಬಿಕಿನಿ ಧರಿಸಿ, ನೀಲಾಕಾಶದ ಹಿನ್ನೆಲೆಯಲ್ಲಿ ಇರುವ ಫೋಟೊಗಳನ್ನು ಅಭಿಮಾನಿಗಳಿಗಾಗಿ ಪೋಸ್ಟ್ ಮಾಡಿದ್ದಾರೆ.

ಸನ್ನಿ ಲಿಯೋನ್ ಮಾಲ್ಡೀವ್ಸ್ ಪ್ರವಾಸದ ಚಿತ್ರಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಪತಿ ಡೇನಿಯಲ್ ವೆಬರ್, ಮಕ್ಕಳಾದ ನಿಶಾ, ಏಶರ್ ಮತ್ತು ನೋಹ್ ಜತೆ ಸನ್ನಿ ಲಿಯೋನ್ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು