ಭಾನುವಾರ, ಸೆಪ್ಟೆಂಬರ್ 15, 2019
30 °C

ಅ.4ಕ್ಕೆ ಅಧ್ಯಕ್ಷ ಇನ್‌ ಅಮೆರಿಕಾ ಬಿಡುಗಡೆ

Published:
Updated:
Prajavani

ಶರಣ್‌ ಮತ್ತು ರಾಗಿಣಿ ದ್ವಿವೇದಿ ಅಭಿನಯದ ‘ಅಧ್ಯಕ್ಷ ಇನ್‌ ಅಮೆರಿಕಾ’ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಅಕ್ಟೋಬರ್‌ 4ಕ್ಕೆ ದಸರಾ ಹಬ್ಬಕ್ಕೂ ಮುಂಚಿತವಾಗಿ ಬಿಡುಗಡೆಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದು ಮಲಯಾಳದ ‘ಟು ಕಂಟ್ರೀಸ್‌’ ಚಿತ್ರದ ರಿಮೇಕ್. ಕನ್ನಡದಲ್ಲಿ ಯೋಗಾನಂದ್ ನಿರ್ದೇಶನ ಮಾಡಿದ್ದು, ತಾರಾಗಣದಲ್ಲಿ ಗೋವಿಂದೇಗೌಡ, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಇದ್ದಾರೆ. ಸಿನಿಮಾ ವಿತರಕ ಶೈಲೇಂದ್ರ ಬಾಬು, ಬಿಡುಗಡೆಯ ಹೊಣೆ ಹೊತ್ತಿದ್ದಾರೆ.

 

 

Post Comments (+)