ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಅದಿತಿ ಪ್ರಭುದೇವ

Published 9 ಏಪ್ರಿಲ್ 2024, 13:36 IST
Last Updated 9 ಏಪ್ರಿಲ್ 2024, 13:36 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಯುಗಾದಿ ದಿನದಂದೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಗುವಿನ ಕೈಯನ್ನು ತಾವು ಹಾಗೂ ತಮ್ಮ ಪತಿ ಯಶಸ್ ಪಟ್ಲ ಹಿಡಿದುಕೊಂಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ನಮ್ಮನೆ ಮಹಾಲಕ್ಷ್ಮಿ.. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಕಮೆಂಟ್ ಬಾಕ್ಸ್‌ನಲ್ಲಿ ಅಭಿಮಾನಿಳಿಂದ ಹಾರೈಕೆಯ ಮಹಾಪೂರವೇ ಹರದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT