'45' ಚಿತ್ರದ ‘Afro ಟಪಾಂಗ್’ ಹಾಡಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ವಿಡಿಯೊ ತುಣುಕುಗಳನ್ನು ಆನಂದ್ ಆಡಿಯೊ ತಮ್ಮ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.
.ಪುನೀತ್ರ ಗಂಧದಗುಡಿ; ಕರ್ನಾಟಕದ ನೈಸರ್ಗಿಕ ಸಂಪತ್ತಿನ ಕುರಿತು ಅಮಿತಾಬ್ ಮಾತು.
ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ಅವರು ‘ಲವ ಕುಶ’, 'ಕಬ್ಜ', ‘ಪ್ರೀತ್ಸೆ’ ಚಿತ್ರದಲ್ಲಿ ಒಟ್ಟಿಗೆ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಇದೀಗ ಈ ಜೋಡಿ ಜತೆ ‘45’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಕೂಡ ನಟಿಸಿದ್ದಾರೆ.

'45' ಚಿತ್ರವನ್ನು ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದರೆ, ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ‘Afro ಟಪಾಂಗ್’ ಹಾಡು ನವೆಂಬರ್ 1ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.