‘ಶೋಕಿವಾಲ’ನ ಆಗಮನಕ್ಕೆ ಪೂರ್ವಭಾವಿಯಾಗಿ ಟೀಸರ್ ಬಿಡುಗಡೆಯಾಗಿದೆ. ಏಪ್ರಿಲ್ 29ರಂದು ‘ಶೋಕಿವಾಲ’ ತೆರೆಗೆ ಬರಲಿದ್ದಾನೆ.

ಕ್ರಿಸ್ಟಲ್ ಪಾರ್ಕ್ ಸಿನಿಮಾ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಕಿಶೋರ್ ಅವರು‘ಶೋಕಿವಾಲ’ ನಿರ್ಮಿಸಿದ್ದಾರೆ.

ಜಾಕಿ ನಿರ್ದೇಶನದ ಈ ಚಿತ್ರದಲ್ಲಿ ಅಜಯ್ ರಾವ್ ನಾಯಕ. ಸಂಜನಾ ಆನಂದ್ ನಾಯಕಿ.
ಪಕ್ಕಾ ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಶರತ್ ಲೋಹಿತಾಶ್ವ, ಗಿರೀಶ್ ಶಿವಣ್ಣ , ತಬಲಾನಾಣಿ, ಮುನಿರಾಜ್, ಪ್ರಮೋದ್ ಶೆಟ್ಟಿ, ಅರುಣ ಬಾಲರಾಜ್, ವಾಣಿ, ಚಂದನ, ಲಾಸ್ಯ, ನಾಗರಾಜಮೂರ್ತಿ ನಟಿಸಿದ್ದಾರೆ.

ಚನ್ನಪಟ್ಟಣ, ಹೊಂಗನೂರು, ವಿರುಪಾಕ್ಷೀಪುರ, ಶ್ರೀರಂಗಪಟ್ಟಣ, ಮಂಡ್ಯ ,ಮೈಸೂರು, ತುಮಕೂರು, ಮಾಗಡಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಶ್ರೀಧರ್. ವಿ. ಸಂಭ್ರಮ್ ಅವರ ಸಂಗೀತವಿದೆ.4 ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿವೆ.

ಜಯಂತ್ ಕಾಯ್ಕಿಣಿ, ನಾಗೇಂದ್ರಪ್ರಸಾದ್, ಚೇತನ್ ಕುಮಾರ್ ಹಾಡುಗಳನ್ನು ಬರೆದಿದ್ದಾರೆ.

ನವೀನ್ ಕುಮಾರ್.ಎಸ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪ್ರಶಾಂತ್ ರಾಜಪ್ಪ ಸಂಭಾಷಣೆ, ಮೋಹನ್ ನೃತ್ಯ ನಿರ್ದೇಶನ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಹಾಗೂ ಮೈಸೂರು ರಘು ರವರ! ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.