ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಯ್‌ ದೇವಗನ್, ಅಮಿತಾಭ್‌ ನಟನೆಯ ’ರನ್‌ವೇ 34’ ಟೀಸರ್ ನೋಡಿ: ಏ. 29ಕ್ಕೆ ತೆರೆಗೆ

Last Updated 15 ಮಾರ್ಚ್ 2022, 8:43 IST
ಅಕ್ಷರ ಗಾತ್ರ

ಬಾಲಿವುಡ್‌ ನಟ ಅಜಯ್‌ ದೇವಗನ್‌ ನಿರ್ದೇಶನದ ’ರನ್‌ವೇ 34’ ಸಿನಿಮಾ ಏಪ್ರಿಲ್‌ 29ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ. ಬಿಗ್‌ಬಿ ಅಮಿತಾಭ್‌ ಬಚ್ಚನ್‌, ರಾಕುಲ್‌ ಪ್ರೀತ್‌ ಸಿಂಗ್ ಕೂಡ ನಟಿಸಿದ್ದಾರೆ.

ನೈಜ ಘಟನೆಗಳ ಆಧಾರದ ಮೇಲೆ ಚಿತ್ರೀಕರಿಸಲಾಗಿರುವ ಈ ಸಿನಿಮಾ ಏಪ್ರಿಲ್ 29ರ’ಈದ್‌’ ದಿನ ಬಿಡುಗಡೆಯಾಗಲಿದೆ.

ಚಿತ್ರ ಬಿಡುಗಡೆ ಬಗ್ಗೆನಟ ಸಲ್ಮಾನ್‌ ಖಾನ್‌ ಕೂಡ ಟ್ವೀಟ್‌ ಮಾಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಸಾವಿರಾರು ವೀಕ್ಷಣೆ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT