ಮುಂಬೈ: ಬಾಲಿವುಡ್‌ನ ಹಾಟೆಸ್ಟ್ ತಾರಾ ಜೋಡಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ತಾವು ಗರ್ಭಿಣಿಯಾಗಿರುವ ವಿಷಯವನ್ನು ಸೋಮವಾರ ಸಾಮಾಜಿಕ ಮಾಧ್ಯಮದ ಮೂಲಕ ಆಲಿಯಾ ಭಟ್ ಪ್ರಕಟಿಸಿದ್ದಾರೆ.

ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ 29 ವರ್ಷದ ನಟಿ, ‘ನಮ್ಮ ಮಗು ಸದ್ಯದಲ್ಲೇ ಬರಲಿದೆ’ ಎಂದು ಶೀರ್ಷಿಕೆ ನೀಡಿದ್ದಾರೆ.

ಸುಮಾರು ಐದು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ಈ ಜೋಡಿ ಏಪ್ರಿಲ್ 14, 2022ರಂದುವಿವಾಹವಾಗಿತ್ತು.

ಇತ್ತೀಚೆಗೆ ತೆರೆಕಂಡ ‘ಆರ್‌ಆರ್‌ಆರ್’ ಸಿನಿಮಾದಲ್ಲಿ ಆಲಿಯಾ ಗಮನ ಸೆಳೆದಿದ್ದರು. ಸೆಪ್ಟೆಂಬರ್ 9ರಂದು ತೆರೆ ಕಾಣಲು ಸಿದ್ಧವಾಗಿರುವ ಬಹು ನಿರೀಕ್ಷಿತ ಅಯಾನ್ ಮುಖರ್ಜಿ ಅವರ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್ ತೆರೆ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.