ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯ ಡಾ. ಮುರುಗೇಶ್ ಮನೋಹರನ್ ಅವರು ಶಿವರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಗೀತಾ ಶಿವರಾಜ್ ಕುಮಾರ್ ಹಾಗೂ ಮಧು ಬಂಗಾರಪ್ಪ ಇದ್ದರು.#shivarajkumarpic.twitter.com/amLiS3Z78U