ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನನ್ಯಾ ಕಾಸರವಳ್ಳಿ

ಬೆಂಗಳೂರು: ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಪುತ್ರಿ ಅನನ್ಯಾ ಕಾಸರವಳ್ಳಿ ಶುಕ್ರವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಿರುಚಿತ್ರ, ಸಿನಿಮಾ ನಿರ್ದೇಶಕಿ ಆಗಿರುವ ಅನನ್ಯಾ ಕಾಸರವಳ್ಳಿ ವಿವಾಹ ಎಂ.ಎಸ್.ಸಂತೋಷ್ ಅವರೊಂದಿಗೆ ನಗರದಲ್ಲಿ ನೆರವೇರಿತು. ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ ಸೇರಿದಂತೆ ಹಲವು ಕಲಾವಿದರು, ಗಣ್ಯರು ವಧು–ವರನಿಗೆ ಆಶೀರ್ವದಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.