ಶುಕ್ರವಾರ, ಏಪ್ರಿಲ್ 16, 2021
20 °C

ಅಪ್ಪ– ಅಮ್ಮನಿಗೆ ಕನ್ನಡದಲ್ಲಿ ಶುಭಾಶಯ ಕೋರಿದ ಅನುಷ್ಕಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟಿ ಅನುಷ್ಕಾ ಶೆಟ್ಟಿ ಅವರು ತಮ್ಮ ಹೆತ್ತವರಿಗೆ ವಿವಾಹ ವಾರ್ಷಿಕೋತ್ಸವದ ಶುಭಕೋರಿದ್ದಾರೆ. ಅದು ಕನ್ನಡದಲ್ಲಿ. ಒಂದು ಸಾಲು ಇಂಗ್ಲಿಷ್‌ನಲ್ಲಿ ಶುಭ ಕೋರಿದ ಅನುಷ್ಕಾ ಮದುವೆ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು ಪಪ್ಪ ಮತ್ತು ಅಮ್ಮ ಎಂದು ಬರೆದಿದ್ದಾರೆ. ಅದಕ್ಕೆ ಫೇಸ್‌ಬುಕ್‌ನಲ್ಲಿ ಸುಮಾರು 7,400 ಮಂದಿ ಅಭಿಮಾನದಿಂದ ಪ್ರತಿಕ್ರಿಯಿಸಿದ್ದಾರೆ.

ಮೂಲತಃ ದಕ್ಷಿಣ ಕನ್ನಡದವರಾದ ಅನುಷ್ಕಾ ಶೆಟ್ಟಿ ಬೆಳೆದದ್ದು ಬೆಂಗಳೂರಿನಲ್ಲಿ. ಹೆಸರು ಮಾಡಿದ್ದು ತೆಲುಗು ಚಿತ್ರರಂಗದಲ್ಲಿ. ಆದರೆ, ತಾವೆಲ್ಲೇ ಇದ್ದರೂ ಕನ್ನಡತಿ ಎಂದೇ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. 

Happy wedding anniversary Papa & Amma💖🎉🥳🤗✨ ಮದುವೆ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು ಪಪ್ಪ ಮತ್ತು ಅಮ್ಮ 💖🎉🥳🤗✨

Posted by Anushka Shetty on Tuesday, 16 March 2021

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು