ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಚಿತ್ರಕ್ಕೆ ಅನುಷ್ಕಾ ಸಹಿ...

Last Updated 26 ನವೆಂಬರ್ 2019, 19:30 IST
ಅಕ್ಷರ ಗಾತ್ರ

ಬಾಹುಬಲಿ ಖ್ಯಾತಿಯ ನಟಿ ಅನುಷ್ಕಾ ಶೆಟ್ಟಿ ಮತ್ತು ತಮಿಳು ನಟ ಆರ್‌. ಮಾಧವನ್‌ ಜತೆಯಾಗಿ ನಟಿಸಿರುವ ‘ನಿಶ್ಯಬ್ದಂ’ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ನಿರ್ದೇಶಕ ಗೌತಮ್‌ ವಾಸುದೇವ್‌ ಮೆನನ್‌ ಮುಂದಿನ ಚಿತ್ರಕ್ಕೆ ಅನುಷ್ಕಾ ಸಹಿ ಹಾಕಿದ್ದಾರೆ ಎಂಬ ಸುದ್ದಿಗಳು ಟಾಲಿವುಡ್‌ನಲ್ಲಿ ಹರಿದಾಡುತ್ತಿವೆ.

ನಾಯಕಿ ಪಾತ್ರವೇ ಪ್ರಧಾನವಾಗಿರುವ ಚಿತ್ರ ಇದಾಗಿದ್ದು, ಅನುಷ್ಕಾ ಪಾತ್ರವೇ ಚಿತ್ರದ ಜೀವಾಳ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. ತೆಲುಗು ಚಿತ್ರರಂಗದ ಮೆಗಾಸ್ಟಾರ್‌ ಚಿರಜೀವಿ ಜತೆ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೂಡ ಅನುಷ್ಕಾ ಕಾಣಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT