ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಸರ್ಜರಿ: ಅರ್ಜೆಂಟೀನಾದ ನಟಿ ಸಿಲ್ವಿನಾ ನಿಧನ

Published 2 ಸೆಪ್ಟೆಂಬರ್ 2023, 11:39 IST
Last Updated 2 ಸೆಪ್ಟೆಂಬರ್ 2023, 11:39 IST
ಅಕ್ಷರ ಗಾತ್ರ

ಅರ್ಜೆಂಟೀನಾದ ನಟಿ ಸಿಲ್ವಿನಾ ಲೂನಾ ಅವರು ಪ್ಲಾಸ್ಟಿಕ್ ಸರ್ಜರಿಯಿಂದ ಉಂಟಾದ ಆರೋಗ್ಯ ಸಮಸ್ಯೆಗಳಿಂದಾಗಿ ನಿಧನರಾಗಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು.

ನಟಿ ಸಿಲ್ವಿನಾ 2010ರಲ್ಲಿ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಅವರು ಮೂತ್ರಪಿಂಡ ವೈಫಲ್ಯ ಹಾಗೂ ಸೇರಿದಂತೆ ಸರ್ಜರಿಯಿಂದ ಉಂಟಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಸಿಲ್ವಿನಾ ನಮ್ಮನ್ನು ಅಗಲಿದ್ದಾರೆ ಎಂದು ಅವರ ಕುಟುಂಬದವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT