ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಅರ್ಜುನ್ ಗೌಡ’ ಚಿತ್ರದ ಟ್ರೇಲರ್ ಏ. 10ರಂದು ಆನಂದ್ ಆಡಿಯೋದ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ. ಕೂಡ ಆಕ್ಷನ್ ಕಥಾಹಂದರ ಹೊಂದಿರುವ ಚಿತ್ರ. ಪ್ರಜ್ವಲ್ ದೇವರಾಜ್ ಚಿತ್ರದ ನಾಯಕ.ಪ್ರಿಯಾಂಕ ತಿಮ್ಮೇಶ್ ನಾಯಕಿ. ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ.
ಮಾಸ್ ಮಾದ ಸಾಹಸ ಸಂಯೋಜನೆ ಮಾಡಿದ್ದಾರೆ.

ಬಾಲಿವುಡ್ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.