ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಗುಣಮುಖ: ಅರ್ಜುನ್‌ ಜನ್ಯ ಆಸ್ಪತ್ರೆಯಿಂದ ಮನೆಗೆ

Last Updated 14 ಏಪ್ರಿಲ್ 2021, 12:34 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ಗೆ ತುತ್ತಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್‌ಗೆ ಒಳಗಾಗಿದ್ದ ಅವರು ಏ. 4ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಏ 10ರಂದು ಅವರನ್ನು ಬಿಡುಗಡೆ ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು 10 ದಿನ ಅವರು ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದು ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT