ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಚಿತ್ರವು ನಿನ್ನೆ(ಗುರುವಾರ) ಬಿಡುಗಡೆಯಾಗಿದೆ. ಈ ಸಿನಿಮಾಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ರಿಷಬ್ ಶೆಟ್ಟಿ ಸೇರಿದಂತೆ ಅನೇಕ ಸಿನಿ ತಾರೆಯರು ಶುಭಕೋರಿದ್ದಾರೆ.
.BIFFes: ರಾಯಭಾರಿಯಾಗಿ ಆಯ್ಕೆಯಾಗಿರುವುದಕ್ಕೆ ಹೆಮ್ಮೆಇದೆ: ನಟ ಪ್ರಕಾಶ್ ರಾಜ್.
ಈ ಸಿನಿಮಾ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ಖಾತೆಯಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು, ‘ಚಿತ್ರಮಂದಿರದಲ್ಲಿ ಬಿಡುಗಡೆಯಾಗಿರುವ ‘ಮಾರ್ಕ್’ ಚಿತ್ರ ಯಶಸ್ಸು ಕಾಣಲಿ’ ಎಂದು ಶುಭಹಾರೈಸಿದ್ದಾರೆ.

‘ಮಾರ್ಕ್’ ಯಶಸ್ಸಿನ ಜೊತೆಗೆ ಚಿತ್ರತಂಡಕ್ಕೂ ಒಳ್ಳೆಯದಾಗಲಿ ಎಂದು ನಟ ರಿಷಬ್ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

‘ಕ್ರಿಸ್ಮಸ್’ ಹಬ್ಬದ ದಿನ ಸುದೀಪ್ ಅವರ ‘ಮಾರ್ಕ್’ ಚಿತ್ರ ಹಾಗೂ ಕರುನಾಡ ಚಕ್ರವರ್ತಿ ನಟ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾವು ಬಿಡುಗಡೆಯಾಗಿದೆ. ಈ ಎರಡು ಸಿನಿಮಾಗಳು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.