ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO SONG: ರವಿತೇಜ ನಟನೆಯ 'ಖಿಲಾಡಿ' ಹಾಡು ಯುಟ್ಯೂಬ್‌ನಲ್ಲಿ ಟ್ರೆಂಡ್‌

Last Updated 9 ಜನವರಿ 2022, 11:33 IST
ಅಕ್ಷರ ಗಾತ್ರ

ತೆಲುಗಿನ ಮಾಸ್‌ ಮಹಾರಾಜ ರವಿತೇಜ ನಟಿಸಿರುವಖಿಲಾಡಿ ಚಿತ್ರದ ಹಾಡು ಯುಟ್ಯೂಬ್‌ನಲ್ಲಿ ಟ್ರೆಂಡ್‌ ಆಗಿದೆ.

ಖಿಲಾಡಿ ಸಿನಿಮಾದ ಚಿತ್ರತಂಡ ಕೆಲ ದಿನಗಳ ಹಿಂದೆ ’ಅಟ್ಟಸೂಡಕೆ.. ’ ಸಾಹಿತ್ಯಿಕ ಹಾಡನ್ನು ಬಿಡುಗಡೆ ಮಾಡಿತ್ತು. ಲಕ್ಷಾಂತರ ಜನರು ಈ ಹಾಡುವೀಕ್ಷಣೆ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದಾರೆ.

ರಮೇಶ್‌ ವರ್ಮಾ ನಿರ್ದೇಶನದ ಖಿಲಾಡಿ ಸಿನಿಮಾವನ್ನು ಸತ್ಯನಾರಾಯಣ ಕೊನೆರು ನಿರ್ಮಾಣ ಮಾಡುತ್ತಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತ ನೀಡಿರುವ ಈ ಚಿತ್ರದಲ್ಲಿ ಮೀನಾಕ್ಷಿ ಚೌಧರಿ ನಾಯಕಿಯಾಗಿ ನಟಿಸಿದ್ದಾರೆ.

ಈ ಸಿನಿಮಾ ಫೆಬ್ರುವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ವಿಡಿಯೊ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT