ಸೋಮವಾರ, ಮೇ 23, 2022
30 °C

ಪ್ರಭಾಸ್‌ ಹುಟ್ಟುಹಬ್ಬದ ಸಂಭ್ರಮ: ಅಮೆರಿಕದಲ್ಲಿ ಮತ್ತೆ ತೆರೆ ಕಾಣಲಿದೆ ಬಾಹುಬಲಿ-2

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

baahubali 2

ಬೆಂಗಳೂರು: ಅಮೆರಿಕದಲ್ಲಿ 'ಬಾಹುಬಲಿ-2: ದಿ ಕನ್‌ಕ್ಲೂಷನ್' ಚಿತ್ರ ಅಮೆರಿಕದಲ್ಲಿ ಮತ್ತೆ ತೆರೆ ಕಾಣಲಿದೆ. ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ ಅಮೆರಿಕದ 16 ನಗರಗಳಲ್ಲಿ ಬಾಹುಬಲಿ-2 ಪ್ರದರ್ಶನಗೊಳ್ಳಲಿದೆ.

ಅಕ್ಟೋಬರ್ 23ರಂದು ಪ್ರಭಾಸ್ ಹುಟ್ಟುಹಬ್ಬ. ಈಗಾಗಲೇ ಪ್ರಭಾಸ್ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹುಟ್ಟುಹಬ್ಬದ ಶುಭ ಹಾರೈಸಿ ಬಾಹುಬಲಿ-2 ಹ್ಯಾಷ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ಹೊತ್ತಲ್ಲಿ ಪ್ರಭಾಸ್ ಹುಟ್ಟುಹಬ್ಬವನ್ನು ಈ ರೀತಿ ಆಚರಿಸುತ್ತಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.  
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು