ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ನಟಿಸಿರುವ ‘ಬನಾರಸ್’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನ.4ರಂದು ಶುಕ್ರವಾರ ದೇಶದಾದ್ಯಂತ ತೆರೆಕಂಡಿರುವ ‘ಬನಾರಸ್’ ಸಿನಿಮಾ ₹3 ಕೋಟಿ ಗಳಿಸಿದೆ ಎಂದು ವರದಿಯಾಗಿದೆ. ಎರಡನೇ ದಿನವಾದ ಇಂದು (ಶನಿವಾರ) ಈವರೆಗಿನ ಮಾಹಿತಿ ಪ್ರಕಾರ ₹40 ಲಕ್ಷ ಗಳಿಕೆ ಕಂಡಿದೆ.

ಜಯತೀರ್ಥ ನಿರ್ದೇಶನದ ಈ ಚಿತ್ರದಲ್ಲಿ ಝೈದ್ ಖಾನ್‌ಗೆ ನಾಯಕಿಯಾಗಿ ಸೋನಲ್ ಮೊಂತೆರೋ ಅಭಿನಯಿಸಿದ್ದಾರೆ. ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸ್ವಪ್ನ ರಾಜ್ ಮತ್ತಿತರರು ನಟಿಸಿದ್ದಾರೆ.

ತಿಲಕ್ ರಾಜ್ ಬಲ್ಲಾಳ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ‘ಗಂಧದಗುಡಿ’ ಹಾಗೂ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ತೆರೆಕಂಡಿದ್ದು, ‘ಬನಾಸರ್’ ಚಿತ್ರಕ್ಕೆ ಚಿತ್ರಮಂದಿರಗಳ ಕೊರತೆ ಎದುರಿಸುವಂತಾಗಿದೆ.

ಇವನ್ನೂ ಓದಿ...

‘ಬನಾರಸ್’ ಸಿನಿಮಾ ವಿಮರ್ಶೆ: ಟೈಂ ಲೂಪ್ನಲ್ಲಿ ‘ಬನಾರಸ್’ ಲೋಕ

ಬಾಲಿವುಡ್ನಿಂದ ಆಫರ್ ಬಂದಿದ್ದು ನಿಜ, ಕನ್ನಡಕ್ಕೆ ಮೊದಲ ಆದ್ಯತೆ: ರಿಷಬ್ ಶೆಟ್ಟಿ

ಅಮ್ಮನಾಗುವ ಖುಷಿ: ‘ಬೇಬಿ ಬಂಪ್’ ಫೋಟೊ ಹಂಚಿಕೊಂಡ ಬಾಲಿವುಡ್ ನಟಿ ಬಿಪಾಶಾ ಬಸು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.