ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್ 3ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

Last Updated 15 ಫೆಬ್ರುವರಿ 2022, 11:40 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂಬರುವ ಮಾರ್ಚ್‌ 3ರಿಂದ 10ರವರೆಗೆ ನಡೆಯಲಿದೆ.

ಇದು 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ. ಇದರಲ್ಲಿ 55 ರಾಷ್ಟ್ರಗಳ, 200 ಚಿತ್ರಗಳ ಪ್ರದರ್ಶನಗೊಳ್ಳಲಿವೆ.

ಚಲನಚಿತ್ರೋತ್ಸವದ ಬಗ್ಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT