ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Photos | ಬಿಗ್‌ಬಾಸ್ ಮನೆಯಿಂದ ಈ ವಾರ ಹೊರನಡೆದ ಪ್ರಿಯಾಂಕಾ ತಿಮ್ಮೇಶ್‌ ಅವರ ಸುಂದರ ಚಿತ್ರಗಳು

ನಟಿ ಪ್ರಿಯಾಂಕಾ ತಿಮ್ಮೇಶ್ ಅವರು 2015ರಲ್ಲಿ ಕನ್ನಡ ಚಿತ್ರ 'ಗಣಪ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಅಲ್ಲದೆ ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲೂ ನಟಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಪ್ರಿಯಾಂಕಾ ತಿಮ್ಮೇಶ್ ಈ ವಾರವಷ್ಟೇ ಮನೆಯಿಂದ ಹೊರನಡೆದಿದ್ದಾರೆ.
Published : 20 ಜುಲೈ 2021, 14:40 IST
ಫಾಲೋ ಮಾಡಿ
Comments
ನಟಿ ಪ್ರಿಯಾಂಕಾ ತಿಮ್ಮೇಶ್
ನಟಿ ಪ್ರಿಯಾಂಕಾ ತಿಮ್ಮೇಶ್
ADVERTISEMENT
ಟಾಸ್ಕ್ ವೇಳೆ ತಮ್ಮದೇ ಛಾಪು ಮೂಡಿಸಿದ್ದ ಪ್ರಿಯಾಂಕಾ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಬಿಗ್ ಬಾಸ್‌ಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದ ಪ್ರಿಯಾಂಕಾ ತಿಮ್ಮೇಶ್ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಕನ್ನಡ, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿ ಪ್ರಿಯಾಂಕಾ ತಿಮ್ಮೇಶ್ ನಟನೆ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಬಿಗ್‌ಬಾಸ್ ಮನೆಯಲ್ಲಿ ಎಲ್ಲರೊಂದಿಗೂ ಬೆರೆತು, ತುಂಬಾ ಸೈಲೆಂಟಾಗಿದ್ದ ಪ್ರಿಯಾಂಕಾ ತಿಮ್ಮೇಶ್ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ತಾಳ್ಮೆ ಕಳೆದುಕೊಳ್ಳದೆ, ಎಲ್ಲವನ್ನೂ ನಿಭಾಯಿಸುತ್ತಿದ್ದ ಪ್ರಿಯಾಂಕಾ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ನಟಿ ಪ್ರಿಯಾಂಕಾ ತಿಮ್ಮೇಶ್‌ರ ಸುಂದರ ಚಿತ್ರ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಫೋಟೊದಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ತಿಮ್ಮೇಶ್ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಪ್ರಿಯಾಂಕಾ ತಿಮ್ಮೇಶ್‌ರ ಸುಂದರ ಭಂಗಿ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಸಕತ್ ಲುಕ್ ನೀಡುತ್ತಿರುವ ಪ್ರಿಯಾಂಕಾ ತಿಮ್ಮೇಶ್ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಫೋಟೊದಲ್ಲಿ ಸುಂದರವಾಗಿ ಕಾಣಿಸಿಕೊಂಡ ಪ್ರಿಯಾಂಕಾ ತಿಮ್ಮೇಶ್ (ಪ್ರಿಯಾಂಕಾ ತಿಮ್ಮೇಶ್ ಇನ್‌ಸ್ಟಾಗ್ರಾಂ ಖಾತೆಯ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT