ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಲ್ಲಿ ಮೂರು ದಿನ ಚಲನಚಿತ್ರೋತ್ಸವ

Last Updated 19 ಅಕ್ಟೋಬರ್ 2022, 8:54 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಫಿಲ್ಮ್‌ ಸೊಸೈಟಿ ವತಿಯಿಂದ ಇದೇ 19ರಿಂದ 21ರವರೆಗೆ ಮೂರು ದಿನಗಳ ಕಾಲ ಚಲನಚಿತ್ರೋತ್ಸವವನ್ನು ಶಾಂತಿನಗರದಲ್ಲಿನ ಸೇಂಟ್‌ ಜೋಸೆಫ್ಸ್‌ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಚಲನಚಿತ್ರೋತ್ಸವದಲ್ಲಿ 14 ಚಲನಚಿತ್ರಗಳು, ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಇದು ಉಚಿತ ಕಾರ್ಯಕ್ರಮವಾಗಿದ್ದು, ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಮಹಿಳೆಯರು, ಯುವಕರು ಮತ್ತು ರೈತರು ಭಾಗವಹಿಸಬಹುದು.

ಕಾರ್ಯಕ್ರಮವನ್ನು ನಟ ಪ್ರಕಾಶ್‌ ರಾಜ್ ಮತ್ತು ಹರಿಂದರ್ ಕೌರ್‌ ಉದ್ಘಾಟನೆ ಮಾಡಲಿದ್ದಾರೆ.

ಆಸಕ್ತರುhttps://www.cognitoforms.com/BangaloreFilmSociety/RegistrationFormForAaneMatthuIruveStoryOfARepublicTheElephantAndTheAntStoryOfARepublic ಲಿಂಕ್‌ ಬಳಸಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT