ಸೋಮವಾರ, ಜನವರಿ 17, 2022
26 °C

ಬಾಲಿವುಡ್‌ ಕೃಷ್ಣಸುಂದರಿಯ ಮೆಚ್ಚಿನ ವಿಡಿಯೊಗಳು ಇಲ್ಲಿವೆ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ನ ಕೃಷ್ಣಸುಂದರಿ ಬಿಪಾಶ ಬಸು, ಸಿನಿಮಾ ಮತ್ತು ಮಾಡೆಲಿಂಗ್‌ ಕ್ಷೇತ್ರದಲ್ಲಿ ಮಿಂಚಿದವರು. ಕರಣ್‌ ಸಿಂಗ್‌ ಗ್ರೋವರ್‌ ಜೊತೆ ದಾಂಪತ್ಯ ಜೀವನ ನಡೆಸುತ್ತಿರುವ ಬಿಪಾಶ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಸದಾ ಹತ್ತಿರ ಇರುತ್ತಾರೆ.

ಮನೆಯಲ್ಲಿ, ಶೂಟಿಂಗ್‌ ಅಥವಾ ಪ್ರವಾಸ ದಿನಗಳಲ್ಲಿ ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಅವರಿಂದ ಪ್ರತಿಕ್ರಿಯೆಗಳನ್ನು ಪಡೆಯುತ್ತಾರೆ. ಈಗಾಗಲೇ ಮನೆ, ಚಿತ್ರೀಕರಣ ಹಾಗೂ ಪ್ರವಾಸದ ಚಿತ್ರಗಳು ಮತ್ತು ವಿಡಿಯೊಗಳನ್ನು ಹಂಚಿಕೊಂಡು  ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಿಪಾಶ ಅವರಿಗೆ ನೀಲಿ ಬಣ್ಣ ಅಂದರೆ ಅಚ್ಚುಮೆಚ್ಚು. ಅದಕ್ಕಾಗಿ ಅವರು ಯಾವಾಗಲೂ ಬೀಚ್‌, ಆಕಾಶದ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ.

ಬಿಪಾಶ ಬಸು ಅವರು ಇನ್‌ಸ್ಟಾಗ್ರಾಂ ಖಾತೆಯ ರೀಲ್‌ ವಿಭಾಗದಲ್ಲಿ ಹಂಚಿಕೊಂಡಿರುವ ಕೆಲವು ವಿಡಿಯೊಗಳು ಇಲ್ಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು