ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಬಿಪಾಶ ಬಸು

Last Updated 12 ನವೆಂಬರ್ 2022, 16:13 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನ ದಂಪತಿಬಿಪಾಶ ಬಸು ಮತ್ತು ಕರಣ್ ಸಿಂಗ್‌ ಗ್ರೋವರ್‌ ಅವರಿಗೆ ಹೆಣ್ಣು ಮಗುವಾಗಿದೆ.

ದಂಪತಿ 2016ರಲ್ಲಿ ವಿವಾಹವಾಗಿದ್ದರು. ಇದೇ ಆಗಸ್ಟ್‌ನಲ್ಲಿ ಬಿಪಾಶ ಬಸು ಗರ್ಭಿಣಿಯಾಗಿರುವುದನ್ನು ಘೋಷಿಸಿದ್ದರು.

2015ರಲ್ಲಿ ಅಲೋನ್‌ ಸಿನಿಮಾದಲ್ಲಿ ಭೇಟಿಯಾಗಿದ್ದರು. ನಂತರ ವಿವಾಹವಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT